ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ, ಕಾಂಗ್ರೆಸ್ ಗಂಭೀರ ಆರೋಪಕ್ಕೆ ಬಿಜೆಪಿ ತಿರುಗೇಟು

ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ, ಕಾಂಗ್ರೆಸ್ ಗಂಭೀರ ಆರೋಪಕ್ಕೆ ಬಿಜೆಪಿ ತಿರುಗೇಟು

Published : Nov 17, 2022, 11:00 PM ISTUpdated : Nov 17, 2022, 11:03 PM IST

ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ, ಕಾಂಗ್ರೆಸ್ ಗಂಭೀರ ಆರೋಪ, ಅಕ್ರಮ ಬಯಲಾಗುತ್ತಿದ್ದಂತೆ ಚಿಲುಮೆ ಸಂಸ್ಥೆಯ ಲೈಸೆನ್ಸ್ ರದ್ದು, ಪ್ರತಾಪ್ ಸಿಂಹ ಹಾಗೂ ರಾಮದಾಸ್ ಫೈಟ್, ದಾಖಲೆ ಬಿಡುಗಡೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಖಾಸಗಿ ಸಂಸ್ಥೆ ಚಿಲುಮೆ ಅಕ್ರಮವಾಗಿ ಮಾಹಿತಿ ಸಂಗ್ರಿಹಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.  ಮತದಾರರ ಮಾಹಿತಿ ಸಂಗ್ರಹ ವಿಚಾರದಲ್ಲಿ ಬಿಜೆಪಿಯ ಪಾತ್ರ ಏನೂ ಇಲ್ಲ. ಚಿಲುಮೆ ಖಾಸಗಿ ಸಂಸ್ಥೆ ಈ ಸರ್ವೇ ಮಾಡಿದೆ. ಈ ಪ್ರಕರಣವನ್ನು ಸರ್ಕಾರ ತನಿಖೆ ನಡೆಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇತ್ತ ಚಿಲುಮೆ ಸಂಸ್ಥೆಗೆ ಸರ್ವೆ ಮಾಡಲು ಅನುಮತಿ ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ನಾಯಕ ರವಿಕುಮಾರ್ ಹೇಳಿದ್ದಾರೆ.ಮತಗಾರರ ಮಾಹಿತಿ ಅಕ್ರಮವಾಗಿ ಸಂಗ್ರಹ ವಿಚಾರ ಕುರಿತು ಮಾಜಿ ಸಿಎಂ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಮಾಡಿದ ಅಕ್ರಮಗಳನ್ನೇ ಬಿಜೆಪಿ ಮಾಡುತ್ತಿದೆ. ಇದು ಮಂತ್ರಿಗಳ ಬೇನಾಮಿ ಹೆಸರಿನ ಸಂಸ್ಥೆ ಈ  ಅಕ್ರಮ ಮಾಡಿದೆ ಎಂದಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more