ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

Published : Apr 27, 2023, 11:47 AM IST

ವರುಣದಲ್ಲಿ ಕಮಲ ಸೇನಾನಿ ಪಡೆ ಅಬ್ಬರ
ಕ್ಷೇತ್ರದೆಲ್ಲೆಡೆ ಸ್ಟಾರ್‌ ಪ್ರಚಾರಕರ ಸಂಚಾರ
ತವರಲ್ಲೇ ಸಿದ್ದು ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ವರುಣದಲ್ಲಿ ಸೋಲಿಸಲು ಕೇಸರಿ ಪಡೆ ಮುಗಿಬಿದ್ದಿದೆ. ಈ ಹಿನ್ನೆಲೆ ಬಿಜೆಪಿಯಿಂದ ಸ್ಟಾರ್‌ ಪ್ರಚಾರಕರು ಅಖಾಡಕ್ಕೆ ಇಳಿಯಲಿದ್ದಾರೆ.  ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಬಿ.ಎಸ್‌.ಯಡಿಯೂರಪ್ಪ ಹಾಗೂ ನಟ ಸುದೀಪ್‌ ಪ್ರಚಾರ ಮಾಡಲಿದ್ದಾರೆ. ಸುದೀಪ್‌ ಹಳ್ಳಿ ಹಳ್ಳಿಗಳಿಗೆ ತೆರಳಿ ಕ್ಯಾಂಪೇನ್‌ ನಡೆಸಲಿದ್ದಾರೆ. ಇವರಷ್ಟೇ ಅಲ್ಲದೇ ಪ್ರಧಾನಿ ಮೋದಿ, ಅಮಿತ್‌ ಶಾ ಸಹ ವರುಣದಲ್ಲಿ ಪ್ರಚಾರ ಮಾಡಲಿದ್ದಾರೆ. ಒಟ್ಟಿನಲ್ಲಿ ಈ ಬಾರಿ ಸಿದ್ದರಾಮಯ್ಯನವರನ್ನು ಸೋಲಿಸಲು, ಬಿಜೆಪಿ ಪಣತೊಟ್ಟಂತೆ ಕಾಣುತ್ತದೆ.

ಇದನ್ನೂ ವೀಕ್ಷಿಸಿ: ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸ್ತಾರಾ ಸಚಿವ ಸೋಮಣ್ಣ ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!