ಬಿಜೆಪಿ 2ನೇ ಪಟ್ಟಿ ರಿಲೀಸ್‌..ರಾಜ್ಯದ 20 ಕ್ಷೇತ್ರಗಳಿಗೆ ಹೆಸರು ಘೋಷಣೆ..ಹಲವರಿಗೆ ಟಿಕೆಟ್ ಮಿಸ್‌ !

ಬಿಜೆಪಿ 2ನೇ ಪಟ್ಟಿ ರಿಲೀಸ್‌..ರಾಜ್ಯದ 20 ಕ್ಷೇತ್ರಗಳಿಗೆ ಹೆಸರು ಘೋಷಣೆ..ಹಲವರಿಗೆ ಟಿಕೆಟ್ ಮಿಸ್‌ !

Published : Mar 14, 2024, 12:37 PM ISTUpdated : Mar 14, 2024, 12:38 PM IST

2024ರ ಮಹಾಸಮರಕ್ಕೆ ಕೇಸರಿ ಪಡೆ ರಣಕಹಳೆ..!
ಲೋಕಸಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಪ್ರಕಟ 
ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಮಿಸ್

ಬಿಜೆಪಿ ಎರಡನೇ ಪಟ್ಟಿ ಘೋಷಣೆಯಾಗಿದೆ. ಒಟ್ಟು 72 ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ಕರ್ನಾಟಕದ(Karnataka) 20 ಕ್ಷೇತ್ರಗಳಿಗೆ ಟಿಕೆಟ್(Ticket) ಫೈನಲ್ ಆಗಿದೆ. ಈ  ಇಪ್ಪತ್ತರಲ್ಲಿ 9 ಕ್ಷೇತ್ರದಲ್ಲಿ ಟಿಕೆಟ್ ಬದಲಾವಣೆ ಮಾಡಲಾಗಿದೆ. 6 ಸಂಸದರಿಗೆ ಕೊಕ್ ನೀಡಿ ಹೊಸಬರಿಗೆ ಟಿಕೆಟ್ ನೀಡಲಾಗಿದೆ. ಇದ್ರಲ್ಲಿ ಹಾಲಿ ಸಂಸದರಾದ ಪ್ರತಾಪ್ ಸಿಂಹಗೆ(Pratap Simha) ಮೈಸೂರು ಟಿಕೆಟ್, ನಳಿನ್ ಕುಮಾರ್ ಕಟೀಲ್‌ಗೆ ದಕ್ಷಿಣ ಕನ್ನಡ ಟಿಕೆಟ್, ಕೊಪ್ಪಳದಿಂದ ಸಂಗಣ್ಣ ಕರಡಿಗೆ ಟಿಕೆಟ್ ಮಿಸ್ ಆಗಿದೆ. 20 ಕ್ಷೇತ್ರಗಳಲ್ಲಿ 5 ಕ್ಷೇತ್ರಕ್ಕೆ ಹೊಸ ಮುಖಗಳಿಗೆ ಟಿಕೆಟ್‌ ಘೋಷಣೆಯಾಗಿದೆ. ಈ ಮೂಲಕ ಲೋಕಸಭಾ(Loksabha) ಚುನಾವಣೆಯಲ್ಲೂ ಬಿಜೆಪಿ(BJP) ಹೊಸ ಪ್ರಯೋಗವನ್ನು ಮಾಡಿದೆ. 25ಕ್ಕಿಂತ ಹೆಚ್ಚಿನ ಸೀಟ್‌ ಗೆಲ್ಲಲು ಬಿಜೆಪಿ ಸೇನಾನಿಗಳನ್ನು ರೆಡಿ ಮಾಡಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಹೋಟೆಲ್‌ನಲ್ಲಿ ವಿದೇಶಿ ಮಹಿಳೆ ಶವ ಪತ್ತೆ: 4 ದಿನದ ಹಿಂದೆ ಟೂರಿಸ್ಟ್ ವೀಸಾದಡಿ ಬಂದಿದ್ದ ಜರೀನಾ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more