Karnataka Cabinet Expansion: ಬೊಮ್ಮಾಯಿ ಸಂಪುಟದಲ್ಲಿ ನಾಲ್ವರು ಡಿಸಿಎಂ..?

Karnataka Cabinet Expansion: ಬೊಮ್ಮಾಯಿ ಸಂಪುಟದಲ್ಲಿ ನಾಲ್ವರು ಡಿಸಿಎಂ..?

Published : Mar 15, 2022, 09:05 AM IST

*  ಹೋಟೆಲ್‌ನಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಸಲೀಲೆ ಮಾಡ್ತಿದ್ದ: ಯೋಗೇಶ್ವರ್‌ 
*  ಸಂಪುಟದಲ್ಲಿ ಹೊಸಬರಿಗೆ ಅವಕಾಶ ವಿಚಾರ ಎಲ್ಲಾ ಊಹಾಪೋಹ: ಪಾಟೀಲ್‌ 
*  ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ 
 

ಬೆಂಗಳೂರು(ಮಾ.15): ಮುಂಬರುವ ಚುನಾವಣೆಯನ್ನ ದೃಷ್ಟಿಯಲ್ಲಿಟ್ಟುಕೊಂಡು ಮೇಜರ್‌ ಸರ್ಜರಿಗೆ ಬಿಜೆಪಿ ಹೈಕಮಾಂಡ್‌ ಮುಂದಾಗಿದೆ.  ಪ್ರಾಂತ್ಯವಾರು, ಜಾತಿವಾರು ಲೆಕ್ಕಾಚಾರದಲ್ಲಿ ನಾಲ್ವರು ಡಿಸಿಎಂ ನೇಮಕಕ್ಕೆ ಪ್ಲಾನ್‌ ಮಾಡಲಾಗಿದೆ ಅಂತ ತಿಳಿದು ಬಂದಿದೆ. 
* ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌-ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ. ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ.

News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

* ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈಬಿಡಿ, ಪಕ್ಷಕ್ಕೆ ಹೊರೆ ಆದವರಿಗೆ ಶಾಕ್‌ ಕೊಡಿ ಅಂತ ಸಿಟಿ ರವಿ ಆಗ್ರಹಿಸಿದ್ದಾರೆ.
* ಸಂಪುಟದಲ್ಲಿ ಹೊಸಬರಿಗೆ ಅವಕಾಶ ವಿಚಾರ ಎಲ್ಲಾ ಊಹಾಪೋಹವಷ್ಟೇ ಅಂತ ಸಚಿವ ಬಿ.ಸಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.
* ಹೋಟೆಲ್‌ನಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಸಲೀಲೆ ಮಾಡ್ತಿದ್ದ ಅಂತ ಸಿ.ಪಿ. ಯೋಗೇಶ್ವರ್‌ ಸ್ಫೋಟಕ ಆರೋಪವೊಂದನ್ನ ಮಾಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more