ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

Suvarna News   | Asianet News
Published : Aug 31, 2021, 10:00 AM IST

ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು (ಆ.31): ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮಾಡಿದ ಅಭಿವೃದ್ಧಿಯೇ ಗೆಲವಿಗೆ ಶ್ರೀರಕ್ಷೆ: ಅರವಿಂದ ಬೆಲ್ಲದ

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!