ನಾಯಕತ್ವ ಬದಲಾವಣೆ: ಬಿಜೆಪಿಗೆ ಖಡಕ್ ಎಚ್ಚರಿಕೆ ಕೊಟ್ಟ ದಿಂಗಾಲೇಶ್ವರ ಸ್ವಾಮೀಜಿ

ನಾಯಕತ್ವ ಬದಲಾವಣೆ: ಬಿಜೆಪಿಗೆ ಖಡಕ್ ಎಚ್ಚರಿಕೆ ಕೊಟ್ಟ ದಿಂಗಾಲೇಶ್ವರ ಸ್ವಾಮೀಜಿ

Published : Jul 20, 2021, 05:56 PM IST

ಇಂದು (ಮಂಗಳವಾರ) ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದ್ದು ನಗುನಗುತ್ತಾ ಮತುಕತೆ ನಡೆಸಿದ್ದಾರೆ. ಸಭೆಯ ನಂತರ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಬಿಜೆಪಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಜು.20): ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಖಚಿತ ಎನ್ನಲಾದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಬೆಂಬಲ ನೀಡಿದ್ದಾರೆ.

'ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ, ಅದಕ್ಕೆ ಬಿಎಸ್‌ವೈಗೆ ಯಾರೂ ಬೆಂಬಲಿಸುತ್ತಿಲ್ಲ'

ಇಂದು (ಮಂಗಳವಾರ) ಸಿಎಂ ಬಿ.ಎಸ್​. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದ್ದು ನಗುನಗುತ್ತಾ ಮತುಕತೆ ನಡೆಸಿದ್ದಾರೆ. ಸಭೆಯ ನಂತರ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಬಿಜೆಪಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!