ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

Published : Aug 11, 2022, 10:10 AM ISTUpdated : Aug 11, 2022, 10:15 AM IST

ಮತದಾರರ ಮನೆ, ಮನ ತಲುಪಲು ಬಿಜೆಪಿ ಮಾಸ್ಟರ್‌ ಪ್ಲಾನ್‌ ಸಿದ್ಧ

ಬೆಂಗಳೂರು(ಆ.11):  2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಅಖಾಡ ಸಿದ್ಧವಾಗುತ್ತಿದೆ. ಮತದಾರರ ಮನೆ, ಮನ ತಲುಪಲು ಬಿಜೆಪಿ ಮಾಸ್ಟರ್‌ ಪ್ಲಾನ್‌ವೊಂದನ್ನು ಮಾಡಿದೆ. ಹತ್ತಾರು ಲೆಕ್ಕಾಚಾರದೊಂದಿಗೆ ಮತದಾರರ ಬಾಗಿಲಿ ರಾಜ್ಯ ಸರ್ಕಾರ ಹೊರಟಿದೆ.  ಪ್ರಮುಖ 55 ಕ್ಷೇತ್ರಗಳಲ್ಲಿ ಸರ್ಕಾರದ ಜನೋತ್ಸವದ ಕಹಳೆ ಮೊಳಗಲಿದೆ.  ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆಗಳನ್ನ ಹೊತ್ತು ಮತದಾರರ ಮನೆ ಬಾಗಿಲಿಗೆ ತಲುಪಲಿದೆ ಬಿಜೆಪಿ. ಸೆಪ್ಟೆಂಬರ್‌ ಮೊದಲ ವಾರದಿಂದ ರಾಜ್ಯಾದ್ಯಂತ ಜನೋತ್ಸವ ಸಮಾವೇಶಗಳನ್ನ ನಡೆಯಲಿದೆ. 

ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more