ಹಲವು ರಾಜ್ಯಗಳಲ್ಲಿ ಕ್ಲೀನ್ ಸ್ವೀಪ್ ಮಾಡುತ್ತಾ ಎನ್‌ಡಿಎ..? ಹಿಂದಿ ರಾಜ್ಯಗಳಲ್ಲಿ ಮತ್ತೊಮ್ಮೆ ಮೋದಿ ಮೋಡಿ ಮಾಡ್ತಾರಾ..?

ಹಲವು ರಾಜ್ಯಗಳಲ್ಲಿ ಕ್ಲೀನ್ ಸ್ವೀಪ್ ಮಾಡುತ್ತಾ ಎನ್‌ಡಿಎ..? ಹಿಂದಿ ರಾಜ್ಯಗಳಲ್ಲಿ ಮತ್ತೊಮ್ಮೆ ಮೋದಿ ಮೋಡಿ ಮಾಡ್ತಾರಾ..?

Published : Mar 15, 2024, 10:58 AM ISTUpdated : Mar 15, 2024, 10:59 AM IST

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಲವು ರಾಜ್ಯಗಳಲ್ಲಿ ಕ್ಲೀನ್‌ ಸ್ವೀಪ್‌ ಮಾಡಲಿದೆ ಎಂದು CNN News 18 Survey ಹೇಳುತ್ತಿದೆ.

ಹಲವು ರಾಜ್ಯಗಳಲ್ಲಿ ಬಿಜೆಪಿ ಮತ್ತು ಎನ್‌ಡಿಎ ಕ್ಲೀನ್‌ ಸ್ವೀಪ್‌ ಮಾಡಲಿದೆ ಎಂದು CNN News 18 Survey ಹೇಳುತ್ತಿದೆ. ದೆಹಲಿ, ಪಂಜಾಬ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌(Arvind Kejriwal) ಆಟ ನಡೆಯಲ್ಲ ಎನ್ನಲಾಗ್ತಿದೆ. ದೀದಿ ನಾಡಲ್ಲಿ ಮೋದಿ(Narendra Modi) ಮೇನಿಯಾ ನಡೆಯಲಿದೆ ಸರ್ವೆ(Survey) ಭವಿಷ್ಯ ನುಡಿದಿದೆ. ಮೋದಿ ಹ್ಯಾಟ್ರಿಕ್ ಗೆಲುವು ಪಕ್ಕಾ ಎಂದು ಈ ಸಮೀಕ್ಷೆ ಹೇಳುತ್ತಿದೆ. ಎಲೆಕ್ಷನ್ ಘೋಷಣೆ ಹೊಸ್ತಿಲಲ್ಲಿ ಈ ಸಮೀಕ್ಷೆ ಹೊರಬಂದಿದೆ. ಸಿಎನ್‌ಎನ್ ಸಮೀಕ್ಷೆ(NN News 18 Survey ) ಪ್ರಕಾರ, ಗುಜರಾತ್‌ನಲ್ಲಿ ಬಿಜೆಪಿ(BJP) ಎಲ್ಲಾ ಸ್ಥಾನಗಳನ್ನು ಗೆಲ್ಲಲಿದೆಯಂತೆ. ರಾಜಸ್ಥಾನದಲ್ಲಿ 25 ಸ್ಥಾನ, ಉತ್ತರಪ್ರದೇಶ- 77 ಸ್ಥಾನ ಗೆಲ್ಲಲಿದೆಯಂತೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ 25 ಸ್ಥಾನ ಬರಲಿದೆಯಂತೆ.

ಇದನ್ನೂ ವೀಕ್ಷಿಸಿ:  Loksabha: ಟಾರ್ಗೆಟ್ 25+ V/S ಟಾರ್ಗೆಟ್ 20+..ಯಾರ ಕೈ ಮೇಲಾಗುತ್ತೆ? ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ವರ್ಕೌಟ್ ಆಗುತ್ತಾ?

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more