ಜನಸಂಕಲ್ಪ ಯಾತ್ರೆಗೆ ಸಿಂಗಾರ ಗೊಂಡ ರಾಯಚೂರು

Oct 11, 2022, 12:28 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಜನಸಂಕಲ್ಪಯಾತ್ರೆ ನಡೆಯಲಿದೆ. ಇನ್ನು ರಾಯಚೂರು ಜಿಲ್ಲೆಯ  ಗೆಲ್ಲೇಸೂಗೂರು ಗ್ರಾಮದಿಂದ ಯಾತ್ರೆ ಆರಂಭಗೊಳ್ಳಲಿದ್ದು, ಯಾತ್ರೆಯು ಡಿ.25ಕ್ಕೆ ಅಂತ್ಯವಾಗಲಿದೆ. ಅದಲ್ಲದೆ ಗೆಲ್ಲೇಸೂಗೂರು ಕಾಲೇಜು ಆವರಣದಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ದತೆ ಮಾಡಲಾಗಿದ್ದು, ಸಚಿವರು, ಶಾಸಕರು,ಮಾಜಿ ಶಾಸಕರು ಭಾಗಿಯಾಗಲಿದ್ದಾರೆ. ಇನ್ನು ಸಮಾವೇಶದಲ್ಲಿ50 ರಿಂದ 60 ಸಾವಿರ ಜನ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಾಂಗ್ರೆಸ್‌ನದು ಭಾರತ್‌ ಬಿಟ್ಟು ಓಡೋ ಯಾತ್ರೆ: ಕಟೀಲ್‌