ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

Published : May 07, 2023, 03:19 PM IST

ಬೆಳಗಾವಿಯಲ್ಲಿ ಅಮಿತ್ ಶಾ ಮತಬೇಟೆ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಬೆಳಗಾವಿ: ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತಬೇಟೆ ನಡೆಸಿದ್ದಾರೆ. ಈ ವೇಳೆ ಅವರು ಮಾತನಾಡಿ, ನಾನು ಸಂಪೂರ್ಣ ಕರ್ನಾಟಕವನ್ನು ಸುತ್ತಿ ಅಂತಿಮವಾಗಿ ಬೆಳಗಾವಿಗೆ ಬಂದಿದ್ದೇನೆ. ಕರ್ನಾಟಕ ಜನ ಬಿಜೆಪಿಗೆ ಮತ ನೀಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಇನ್ನೂ ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಹೆಚ್ಚಾಗಿದೆ. ನನಗೆ ನಂಬಿಕೆ ಇದ್ದು, ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಅಮಿತ್‌ ಶಾ ಹೇಳಿದರು. ಅಲ್ಲದೇ ನಾನು ಲಕ್ಷ್ಮಣ ಸವದಿ ಕ್ಷೇತ್ರಕ್ಕೂ ಹೋಗಿ ಬಂದಿದ್ದೇನೆ. ಆದ್ರೆ ಅಲ್ಲಿ ಖಂಡಿತವಾಗಿಯೂ ಬಿಜೆಪಿ ಗೆಲ್ಲಲಿದೆ. ಲಕ್ಷ್ಮಣ ಸವದಿ ಸೋಲಲಿದ್ದಾರೆ. ಕಾಂಗ್ರೆಸ್‌ ಮೊದಲಿನಿಂದಲೂ ತೃಷ್ಟಿಕರಣದ ರಾಜಕೀಯ ಮಾಡಿಕೊಂಡು ಬಂದಿದೆ. ಈ ಬಾರಿ ರಾಜ್ಯದ ಜನತೆ ಖಂಡಿತವಾಗಿಯೂ  ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಎಂದು ಅಮಿತ್‌ ಶಾ ವಿಶ್ವಾಸವನ್ನು  ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ 3 ತಾಸಿನಲ್ಲಿ 26 ಕಿಲೋಮೀಟರ್‌ ರೋಡ್‌ ಶೋ ಮಾಡಿದ ಪ್ರಧಾನಿ ಮೋದಿ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more