ಶಿರಾದಲ್ಲಿ ಬಿಜೆಪಿ ಗೆಲುವು ಖಚಿತ: ಮತಗಳ ಅಂತರವನ್ನೂ ಸಹ ಹೇಳಿದ ವಿಜಯೇಂದ್ರ..!

ಶಿರಾದಲ್ಲಿ ಬಿಜೆಪಿ ಗೆಲುವು ಖಚಿತ: ಮತಗಳ ಅಂತರವನ್ನೂ ಸಹ ಹೇಳಿದ ವಿಜಯೇಂದ್ರ..!

Published : Nov 03, 2020, 05:34 PM IST

ಶಿರಾ ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು,  ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನ ಮಾಡಿವೆ. ಒಂದೆಡೆ ಮತದಾನ ಪ್ರಕ್ರಿಯೆ ಅಂತ್ಯವಾಗುವ ಸಮಯ ಹತ್ತಿರವಾಗಿದ್ದು, ಮತ್ತೊಂದೆಡೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿವೆ.
 

ತುಮಕೂರು, (ನ.03) ಶಿರಾ ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು,  ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನ ಮಾಡಿವೆ. ಒಂದೆಡೆ ಮತದಾನ ಪ್ರಕ್ರಿಯೆ ಅಂತ್ಯವಾಗುವ ಸಮಯ ಹತ್ತಿರವಾಗಿದ್ದು, ಮತ್ತೊಂದೆಡೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿವೆ.

ಬೈ ಎಲೆಕ್ಷನ್: ಮತದಾರ ಪ್ರಭುಗಳಿಗೆ ಮತದಾನ ಮಾಡಲು ರೆಡ್ ಕಾರ್ಪೆಟ್ ಸ್ವಾಗತ..!

ಇದರ ಮಧ್ಯೆ ಶಿರಾದಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗೆಲುವಿನ ಅಂತರವನ್ನು ಸಹ ಬಹಿರಂಗಪಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!