17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ

Published : Jun 15, 2021, 04:16 PM IST

ಬಿಜೆಪಿ ಪಕ್ಷ ಅಶಿಸ್ತನ್ನು  ಸಹಿಸಿಕೊಳ್ಳುವುದಿಲ್ಲ. 17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಉತ್ತರ ಕನ್ನಡ, (ಜೂನ್.15): ರಾಜ್ಯದಲ್ಲಿ ನಾಯಕತ್ವ ಕೂಗು ಬಲವಾಗಿ ಕೇಳಿಬರುತ್ತಿದೆ. ಇದರಿಂದ ಹೈಕಮಾಂಡ್ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಕರ್ನಾಟಕಕ್ಕೆ ತೆರಳ ಸೂಚಿಸಿದೆ.

ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?

ಇನ್ನು ಈ ಬಗ್ಗೆ ಸಚಿವ ಕೆ.ಎಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಬಿಜೆಪಿ ಪಕ್ಷ ಅಶಿಸ್ತನ್ನು  ಸಹಿಸಿಕೊಳ್ಳುವುದಿಲ್ಲ. 17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!