ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

Published : Apr 28, 2023, 04:00 PM IST

ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಪ್ರಸಾದ್‌
ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ
ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ವಿಷ ಸರ್ಪದ ವಾರ್‌ ಮುಂದುವರೆದಿದೆ. ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ವಿಷ ಕಾರುವುದು ಬಿಜೆಪಿಯ ಹುಟ್ಟುಗುಣ, ಮಲ್ಲಿಕಾರ್ಜುನ ಖರ್ಗೆ ಹಳ್ಳಿ ಭಾಷೆಯಲ್ಲಿ ಹೇಳಿದ್ದಾರಷ್ಟೇ. ಈ ಮೂಲಕ ಖರ್ಗೆ ಹೇಳಿಕೆಯನ್ನು ಬಿ.ಕೆ. ಹರಿಪ್ರಸಾದ್‌ ಸಮರ್ಥಿಸಿಕೊಂಡಿದ್ದಾರೆ. ಚುನಾವಣಾ ಆಯೋಗ ಅಮಿತ್‌ ಶಾ ರಾಜ್ಯಕ್ಕೆ ಬರುವುದಕ್ಕೆ ಕಡಿವಾಣ ಹಾಕಬೇಕು. ಏಕೆಂದರೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೇ, ಗಲಾಟೆಗಳು ನಡೆಯುತ್ತವೆ ಎಂದು ಅವರು ಹೇಳುತ್ತಾರೆ. ಈ ಮೂಲಕ ಅವರು ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಇದೆ ವೇಳೆ ಯತ್ನಾಳ್‌ ವಿರುದ್ಧವೂ ಬಿ.ಕೆ. ಹರಿಪ್ರಸಾದ್‌ ಕಿಡಿಕಾರಿದ್ರು.

ಇದನ್ನೂ ವೀಕ್ಷಿಸಿ: ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more