BL Santhosh: ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆಯಲ್ಲಿ ಬಿ.ಎಲ್‌ ಸಂತೋಷ್‌ | Kannada News

Published : Feb 07, 2025, 03:02 PM IST

ಶಿವಮೊಗ್ಗದಲ್ಲಿ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಭಾಷಣ. ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಚರ್ಚೆ ಹುಟ್ಟು ಹಾಕುತ್ತಿವೆ. ನಗರ ನಕ್ಸಲರು ಅರ್ ಎಸ್ ಎಸ್ ಬಗ್ಗೆ, ಸಂವಿಧಾನ ಬಗ್ಗೆ ಟೀಕೆ ಮಾಡುತ್ತಿದ್ದಾರೆ . ತಮ್ಮ ಅಜ್ಜಿ ಬಗ್ಗೆ ಇರುವ ಸಂವಿಧಾನವನ್ನು ತಿದ್ದುಪಡಿ ವಿಷಯ ಹಿಡಿದು ಕೊಂಡು ದೇಶದಾದ್ಯಂತ ಹೊರಟಿದ್ದಾರೆ . ನಕಲಿ ಗಾಂಧಿ ಸಂತತಿ ಆರ್ ಎಸ್ ಎಸ್, ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಭಂಡಾರದ ಉಪ ಚುನಾವಣೆಯಲ್ಲಿ ಅಂಬೇಡ್ಕರ್ ಸೊಲಿಸಲು ನೆಹರೂ ಎರಡೆರಡು ಬಾರಿ ನೆಹರು ಪ್ರಯತ್ನ ಮಾಡಿದ್ದಾರೆ. ಆನಂತರ ತನ್ನ ಹುದ್ದೆ ಕಾರಣಕೋಸ್ಕರ ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದೂ ವಿರೋಧಿ ಬಿಲ್ ತರಲು ನೆಹರು ಹೊರಟಿದ್ದನ್ನು ವಿರೋಧಿಸಿ ಅಂಬೇಡ್ಕರ್ ರಾಜೀನಾಮೆ ಸಲ್ಲಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more