ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

Published : Jul 24, 2023, 11:19 AM IST

ರಾಜ್ಯದಲ್ಲಿ ಇನ್ನೂ ಪ್ರತಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷನ ಆಯ್ಕೆಯನ್ನು ಮಾಡಿಲ್ಲ. ಈ ವಿಷಯಕ್ಕೆ ಇದೀಗ ಬಿ.ಎಲ್‌. ಸಂತೋಷ್‌ ಎಂಟ್ರಿಕೊಟ್ಟಿದ್ದಾರೆ.
 

ವಿಧಾನಸಭಾ ಕಲಾಪ ಮುಗಿದರೂ ಇನ್ನೂ ಬಿಜೆಪಿಯಲ್ಲಿ(BJP) ಪ್ರತಿಪಕ್ಷ ನಾಯಕನ(Opposition leader) ಆಯ್ಕೆ ಮಾತ್ರ ಆಗಿಲ್ಲ. ಹಾಗಾಗಿ ಇದೀಗ ಈ ವಿಚಾರವಾಗಿ ಗಂಭೀರ ಚರ್ಚೆ ನಡೆಯುತ್ತಿದೆ. ಯಾರಾಗ್ತಾರೆ ಪ್ರತಿಪಕ್ಷ ನಾಯಕ ಎಂಬುದು ಕುತೂಹಲ ಮೂಡಿಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌(BL Santhosh) ಇದೀಗ ಈ ವಿಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಎರಡು ದಿನಗಳ ಹಿಂದೆ ಈ ವಿಚಾರವಾಗಿ ಅವರು ಚರ್ಚೆಯನ್ನು ಸಹ ನಡೆಸಿದ್ದಾರೆ. ಈ ವೇಳೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ವಿವಿಧ ಸಂಘಟನಾ ವಿಭಾಗದ ಪ್ರಮುಖರ ಜೊತೆಗೂ ಚರ್ಚೆ ನಡೆಸಿದ್ದು, ರಾಜ್ಯದಲ್ಲಿನ ಆಗು ಹೋಗುಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಳೆ ಹುಡುಗ ಗಣಿ : ಹಿಂದೆಂದೂ ನೋಡಿರದ ಕಥೆಯಲ್ಲಿ ಕಮ್ ಬ್ಯಾಕ್..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!