ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

Published : May 25, 2023, 12:11 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರು  (ಮೇ 25): ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಇನ್ನೂ ಅಂತಿಮವಾಗಿ ತೀರ್ಮಾನಾಗಿಲ್ಲ. ಕೇಸರಿ ಪಡೆಯಲ್ಲಿ ಯಾರು ಸಿದ್ದರಾಮಯ್ಯ ವಿರುದ್ಧ ಘರ್ಜನೆ ಮಾಡಲು ಸಿದ್ಧರಾಗಲಿದ್ದಾರೆ ಎನ್ನುವುದು ನೋಡಬೇಕಿದೆ.

ಈಗಾಗಲೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದಾಗ ಎಲ್ಲರಿಗೂ ತಿವಿಯುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನೇ ವಿರೋಧ ಪಕ್ಷದ ನಾಯಕರಾಗಿ ಕೂರಿಸುವ ಸಾಧ್ಯತೆಯಿದೆ. ಜೊತೆಗೆ, ಬೊಮ್ಮಾಯಿ ಅವರ ಮಾತಿಗಿಂತ ಹಿಂದುತ್ವದ ಬಗ್ಗೆ ಮಾತನಾಡುವ, ಹಿಂದೂ ಹುಲಿ ಎಂದು ಹೆಸರಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲಿದೆಯೇ ಎಂಬುದನ್ನು ಕಾದುನೋಡಬೇಜಿದೆ. ಆದರೆ, ಯತ್ನಾಳ್‌ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಸಂಪೂರ್ಣ ಅರ್ಹರಿದ್ದರೂ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ಆಡಳಿತ ಸರ್ಕಾರದ ವಿರೋಧವಾಗಿ ನಡೆದುಕೊಂಡಿದ್ದರಿಂದ ಹೈಕಮಾಂಡ್‌ಗೆ ಅವರ ಮೇಲಿನ ವಿಶ್ವಾಸ ಕಡಿಮೆ ಎಂದು ಕೇಳಿಬರುತ್ತಿದೆ. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more