ಸಿದ್ದು, ಡಿಕೆಶಿ ಕೈ ಸೇರಿದ ಬೂತ್‌ ಕಮಿಟಿ ವರದಿ: ರಿಪೋರ್ಟ್‌ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ !

ಸಿದ್ದು, ಡಿಕೆಶಿ ಕೈ ಸೇರಿದ ಬೂತ್‌ ಕಮಿಟಿ ವರದಿ: ರಿಪೋರ್ಟ್‌ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ !

Published : May 11, 2023, 04:46 PM IST

ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ನಿನ್ನೆ ಮತದಾನವಾಗಿದೆ. ಕಾಂಗ್ರೆಸ್‌ಗೆ ರಾಜ್ಯದ 224 ಕ್ಷೇತ್ರಗಳ ಬೂತ್‌ ಕಮಿಟಿ ರಿಪೋರ್ಟ್‌ ಸಿಕ್ಕಿದೆ. ಇದರ ಬಗ್ಗೆ ಈಗ ಸಿದ್ದರಾಮಯ್ಯ ಮನೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಎಲೆಕ್ಷನ್‌ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮೀಟಿಂಗ್‌ ನಡೆದಿದೆ. ಗರಿಷ್ಠ ಮಟ್ಟದ ಬೂತ್‌ಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಬರಲಿದೆಯಂತೆ. ಈ ರಿಪೋರ್ಟ್‌ನನ್ನು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ಗೆ ಸಹ ತಲುಪಿಸಲಾಗಿದೆ. ಅಲ್ಲದೇ ಜಿಲ್ಲಾ ಕಮಿಟಿ ಈ ವರದಿಯನ್ನು ಸುರ್ಜೇವಾಲಾ ಅವರಿಗೆ ಕಳುಹಿಸಿದೆಯಂತೆ. ಇನ್ನೂ ಈ ರೀಪೋರ್ಟ್‌ ಪ್ರಕಾರ, ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಲಿದೆಯಂತೆ. ಬೆಂಗಳೂರು ನಗರದ ಬೂತ್‌ಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮೇಲುಗೈ ಆಗುವ ಸಾಧ್ಯತೆ ಇದೆಯಂತೆ.

ಇದನ್ನೂ ವೀಕ್ಷಿಸಿ: ಕರ್ನಾಟಕದಲ್ಲಿ ಈ ಬಾರಿ ಬಹುಮತ ಯಾರಿಗೆ.. 113ರ ಮ್ಯಾಜಿಕ್ ನಂಬರ್ ತಲುಪೋ ಪಕ್ಷ ಯಾವುದು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more