NS Boseraju: ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ , ನೀತಿ,ನಿಯಮ‌ ಅವರಿಗಿಲ್ಲ | Kannada News

Published : Feb 11, 2025, 07:01 PM IST

ಉದಯಗಿರಿ ಗಲಾಟೆ ಪ್ರಕರಣ ವಿಚಾರ. ಗಲಾಟೆ ಬಗ್ಗೆ ಮಾಹಿತಿಯಿಲ್ಲ. ಮಾಹಿತಿ ಪಡೆದು ಪ್ರತಿಕ್ರಿಯಿಸುವೆ ತಾಲಿಬಾನ್ ಸರ್ಕಾರವೆಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರ. ಈ ರೀತಿಯ ಹೇಳಿಕೆಗಳಿಂದ ಸಮಾಜದಲ್ಲಿ ಇಂತಹ ವಾತಾವರಣ ನಿರ್ಮಾಣ. ಅವರೇ‌ಸಿದ್ದರಾಮಯ್ಯ ಪರ ಮೆಚ್ಚುಗೆ ವ್ಯಕ್ತಪಡಿಸಿದ್ರು. ಅವರ ಪಾರ್ಟಿಯಿಂದಲೇ ಅವರಿಗೆ ರಿಯಾಕ್ಷನ್ ಬಂದಿವೆ. ಜನಪ್ರತಿನಿಧಿ ಆದವರು ಸಮಾಜದಲ್ಲಿ ಶಾಂತಿ,ನೆಮ್ಮದಿ ಕದಡುವ ಪರಿಸ್ಥಿತಿ. ಬಿಜೆಪಿಯವರಿಗೆ ಇದು ಸಹಜ ಎನಿಸಿದೆ. ಯಾವ್ದೊ ಒಂದು ಮಾತಾಡಿದಾಗ ಅನಾಹುತ ಆಗಲಿವೆ. ಬಿಜೆಪಿಯವರಿಗೆ ಪಕ್ಷ,ಸಿದ್ಧಾಂತ, ಪದ್ಧತಿ ಇಲ್ಲ, ನೀತಿ ನಿಯಮ‌ ಅವರಿಗಿಲ್ಲ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more