HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾಮಿ ವಿರುದ್ಧ ಅರ್ಚಕರು ಕಿಡಿ

HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾಮಿ ವಿರುದ್ಧ ಅರ್ಚಕರು ಕಿಡಿ

Published : Feb 09, 2023, 02:15 PM ISTUpdated : Feb 09, 2023, 02:56 PM IST

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೀಡಿದ 'ಬ್ರಾಹ್ಮಣ ಸಿಎಂ' ಹೇಳಿಕೆಯು, ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

ದಳಪತಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಹೇಳಿಕೆಯು, ಬಿಜೆಪಿ ಪಾಳೆಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗಾದ್ರೆ ದಳಪತಿ ಹಾಕಿರೋ ಬಾಂಬ್ ಕೇಸರಿ ಕೋಟೆಯೊಳಗೆ ತಲ್ಲಣ ಎಬ್ಬಿಸಿದೆ. ಈ ವಿಚಾರವಾಗಿ ಕುಮಾರಸ್ವಾಮಿಯನ್ನು ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದಾರೆ. ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ ಹಂಟಿಕೊಂಡಿದ್ದು, ದೇವೇಗೌಡರ ಕುಟುಂಬ ನಿಜಕ್ಕೂ ಬ್ರಾಹ್ಮಣ ವಿರೋಧಿನಾ..? ಗೌಡರ ಕುಟುಂಬದ ದೈವಭಕ್ತಿ ಎಂಥದ್ದು..? ದಳಪತಿ ಬತ್ತಳಿಕೆಯಿಂದ ಸಿಡಿದ ಅಸ್ತ್ರ ನಾಟಿದ್ದು ಯಾರಿಗೆ..? ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Earthquake: ಮಹಾ ಭೂಕಂಪನಕ್ಕೆ ಟರ್ಕಿ & ಸಿರಿಯಾ ತತ್ತರ: ನಿಜವಾಯ್ತು ಬ ...

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more