'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

Published : Feb 11, 2020, 07:48 PM ISTUpdated : Feb 11, 2020, 08:05 PM IST

ಮುನಿಸು ತಣಿಸಲು ಖಾತೆ ಮರುಹಂಚಿಕೆ ಮಾಡಿದ ಸಿಎಂ ಯಡಿಯೂರಪ್ಪ/ ಬಿಸಿ ಪಾಟೀಲ್ ಗೆ ಅರಣ್ಯದ ಬದಲು ಕೃಷಿ/ ಇನ್ನು ಉಳಿದ 9 ಸಚಿವರ ಖಾತೆಯೂ ಅದಲು ಬದಲು

ಬೆಂಗಳೂರು(ಫೆ. 11)  ಮುನಿಸಿಕೊಂಡವರನ್ನು ತಣ್ಣಗಾಗಿಸಲು ಸಿಎಂ ಅಂತಿಮವಾಗಿ ಖಾತೆ ಅದಲು ಬದಲು ಮಾಡಿದ್ದಾರೆ. ಬಿಸಿ ಪಾಟೀಲ್ ಅವರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಲಾಗಿದೆ.

9 ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಶಿವರಾಮ್ ಹೆಬ್ಬಾರ್ ಕಾರ್ಮಿಕ ಖಾತೆ ಜೊತೆ ಸಕ್ಕರೆ ಖಾತೆ ಸಿಕ್ಕಿದೆ.  ಹಾಗಾದರೆ ಈಗ ಕರ್ನಾಟಕದ ಸಚಿವ ಸಂಪುಟ ಹೇಗಿದೆ ನೋಡಿಕೊಂಡು ಬನ್ನಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!