ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

Published : Dec 30, 2019, 08:00 PM ISTUpdated : Dec 30, 2019, 08:38 PM IST

ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ.  ಅಷ್ಟೇ ಅಲ್ಲೇ ಇಂದು ]ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ 

ಬೆಂಗಳೂರು, [ಡಿ.30]: ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

‘ಡಿಕೆಶಿ ಯೇಸು ಪ್ರತಿಮೆ ಸ್ಥಾಪನೆ ಹಿಂದಿನ ಉದ್ದೇಶವೇ ಇದು’ 

ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ. ಅಷ್ಟೇ ಅಲ್ಲೇ ಇಂದು [ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ ಏನದು..? ವಿಡಿಯೋನಲ್ಲಿ ನೋಡಿ 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!