BSY ಆಡಿಯೋ ಸ್ಫೋಟ: ನಳಿನ್ ಕುಮಾರ್ ಕಟೀಲ್ ಆಪ್ತನ ಬೆಂಬಲಿಗರ ಮೇಲೆ ಅನುಮಾನ

BSY ಆಡಿಯೋ ಸ್ಫೋಟ: ನಳಿನ್ ಕುಮಾರ್ ಕಟೀಲ್ ಆಪ್ತನ ಬೆಂಬಲಿಗರ ಮೇಲೆ ಅನುಮಾನ

Published : Nov 05, 2019, 04:02 PM ISTUpdated : Nov 05, 2019, 04:45 PM IST

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅನರ್ಹ ಶಾಸಕರ ಪರವಾಗಿ ಮಾತನಾಡಿರುವ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಪ್ತನ ಬೆಂಬಲಿಗರ ಮೇಲೆ ಅನುಮಾನಗಳು ವ್ಯಕ್ತವಾಗಿದೆ.

ಬೆಂಗಳೂರು/ಹುಬ್ಬಳ್ಳಿ,(ನ.05):  ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅನರ್ಹ ಶಾಸಕರ ಪರವಾಗಿ ಮಾತನಾಡಿರುವ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಪ್ತನ ಬೆಂಬಲಿಗರ ಮೇಲೆ ಅನುಮಾನಗಳು ವ್ಯಕ್ತವಾಗಿದೆ.

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದಿದ್ದ ಕೋರ್ ಕಮಿಟಿ ಸಭೆಯಲ್ಲಿ ಬಿಎಸ್‌ವೈ ಮಾತನಾಡಿದ್ದ ಆಡಿಯೋವನ್ನು ಇತ್ತೀಚೆಗೆ ನೇಮಕೊಂಡಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯ ಬೆಂಬಲಿಗರು ಲೀಕ್ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಇತ್ತೀಚೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನು ಸ್ವತಃ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದರು. ಇದೀಗ ಅವರ ಬೆಂಬಲಿಗರೇ ಆಡಿಯೋವನ್ನು ಬಹಿರಂಗೊಳಿಸಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.   ಹಾಗಾದ್ರೆ ಯಾರು ಆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

ನವೆಂಬರ್ 5ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!