ಸಂಕ್ರಾಂತಿಗೆ  ಎಳ್ಳು-ಬೆಲ್ಲೆ ತಿನ್ನುವ ಖಷಿಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ BSY ನಡೆ

ಸಂಕ್ರಾಂತಿಗೆ ಎಳ್ಳು-ಬೆಲ್ಲೆ ತಿನ್ನುವ ಖಷಿಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ BSY ನಡೆ

Published : Jan 11, 2020, 06:31 PM IST

ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. 

ಬೆಂಗಳೂರು, [ಜ.11]:  ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. 

ಸಂಪುಟ ಒತ್ತಡ: ಸಿಎಂ ವಿದೇಶ ಭೇಟಿ ರದ್ದು? 

ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಭೇಟಿಗೆ ಇಂದು [ಶನಿವಾರ] ಸಂಜೆ ದೆಹಲಿಗೆ ತೆರಳಬೇಕಿದ್ದ ಸಿಎಂ ಧೀಡಿರ್ ದೆಹಲಿ ಭೇಟಿ ರದ್ದುಗೊಳ್ಳಿಸಿದ್ದಾರೆ. ಕಾರಣವೇನು..? ವಿಡಿಯೋನಲ್ಲಿ ನೋಡಿ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!