Nov 24, 2020, 9:06 AM IST
ಬೆಂಗಳೂರು (ನ. 24): ಸಚಿವ ಸಂಪುಟ ಸರ್ಕಸ್ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಬಳಿಕ ಸಂಪುಟ ವಿಸ್ತರಣೆ/ ಪುನಾರಚನೆ ಕೈಗೊಳ್ಳುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಿಎಂ ಯಡಿಯೂರಪ್ಪ ಸ್ಪಷಟವಾಗಿ ಹೇಳಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲೇ ಆ ರಾಜಕಾರಣಿಯ ದರ್ಬಾರ್... ಸ್ಮಾರ್ಟ್ ಫೋನು ಮತ್ತೊಂದು!
ಮೊದಲೇ ಸಂಪುಟ ಕಸರತ್ತು ನಡೆಸಿದರೆ ಅದು ಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂಬುದು ಲೆಕ್ಕಾಚಾರ. ನಿನ್ನೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಬಿಎಸ್‌ವೈಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಆದರೆ ಯಾವುದೇ ಸ್ಷಷ್ಟ ಚಿತ್ರಣ ಹೊರ ಬಿದ್ದಿಲ್ಲ.