ಪುತ್ರನ ವಿರುದ್ಧ ಗುಡುಗುತ್ತಿರೋ ಯತ್ನಾಳ್ ಆರೋಪಕ್ಕೆ ಕೊನೆಗೂ ಮೌನ ಮುರಿದ ರಾಜಾಹುಲಿ

ಪುತ್ರನ ವಿರುದ್ಧ ಗುಡುಗುತ್ತಿರೋ ಯತ್ನಾಳ್ ಆರೋಪಕ್ಕೆ ಕೊನೆಗೂ ಮೌನ ಮುರಿದ ರಾಜಾಹುಲಿ

Published : Dec 05, 2024, 05:17 PM IST

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯದ ಕುರಿತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದು,  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಎಲ್ಲಾ ಸುಸೂತ್ರವಾಗಿ ಬಗೆಹರಿಯುತ್ತದೆ. ಎಲ್ಲರೂ ಒಟ್ಟಾಗಿ ಹೋಗುವುದರಿಂದ ಸಾಧನೆ ಮಾಡಲು ಸಾಧ್ಯ ಇದೆ. ಪರಸ್ಪರ ‌ಕಚ್ಚಾಡುವುದರಿಂದ ಯಾರಿಗೂ ಲಾಭ ಇಲ್ಲ ಎಂದು ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more