ವಿಜಯೇಂದ್ರಗೆ ಶಿಕಾರಿಪುರ: ಯಡಿಯೂರಪ್ಪ ಕ್ಷೇತ್ರತ್ಯಾಗದ ಗುಟ್ಟೇನು..?

ವಿಜಯೇಂದ್ರಗೆ ಶಿಕಾರಿಪುರ: ಯಡಿಯೂರಪ್ಪ ಕ್ಷೇತ್ರತ್ಯಾಗದ ಗುಟ್ಟೇನು..?

Published : Jul 23, 2022, 01:12 PM ISTUpdated : Jul 23, 2022, 01:36 PM IST

ನಾಲ್ಕು ದಶಕಗಳ ಸುದೀರ್ಘ ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಬಿಎಸ್‌ವೈ ನಿವೃತ್ತಿ ಘೋಷಿಸಿದ್ದಾರೆ.  ತಾವು ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ. 

ನಾಲ್ಕು ದಶಕಗಳ ಸುದೀರ್ಘ ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಬಿಎಸ್‌ವೈ (BS Yediyurappa) ನಿವೃತ್ತಿ ಘೋಷಿಸಿದ್ದಾರೆ.  ತಾವು ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ (Shikaripura) ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ತಮ್ಮ ಕಿರಿಯ ಪುತ್ರ ವಿಜಯೇಂದ್ರ (Vijayendra) ಅವರನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ. ಈ ಮೂಲಕ ತಾವು ಸ್ಪರ್ಧಿಸುತ್ತಿದ್ದ ಕ್ಷೇತ್ರದಿಂದಲೇ ಕಿರಿಯ ಪುತ್ರನನ್ನೂ ಚುನಾವಣಾ ರಾಜಕೀಯಕ್ಕಿಳಿಸುವ ಸಂಕಲ್ಪ ಮಾಡಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಗೊಂಡರೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಈ ಮೂಲಕ ವಿರೋಧ ಪಕ್ಷಗಳಿಗೂ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ನಾನು ನನ್ನ ಕ್ಷೇತ್ರವನ್ನು ಬಿಟ್ಟು ಕೊಡುತ್ತಿರುವ ಕಾರಣ ಮುಂದಿನ ಚುನಾವಣೆಯಲ್ಲಿ ನನ್ನ ಮಗ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ನನಗೆ ಹೇಗೆ ಬೆಂಬಲ ನೀಡಿದಿರೋ ಅದೇ ರೀತಿ ವಿಜಯೇಂದ್ರ ಅವರಿಗೂ ನೀಡಿ ಎಂದು ಶಿಕಾರಿಪುರ ಜನತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕ್ಷೇತ್ರ ತ್ಯಾಗದ ಹಿಂದಿನ ಲೆಕ್ಕಾಚಾರವೇನು..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್