ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ  ಬಿಎಸ್‌ವೈ

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

Published : Jun 08, 2022, 06:28 PM IST

ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ವಿಜಯಪುರ, (ಜೂನ್,8) : ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

ವಿಜಯಪುರದಲ್ಲಿ ಈ ಕುರಿತು ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ಎಲ್ಲೇ ನಿಂತರೂ ಗೆದ್ದು ಬರ್ತಾರೆ. ವಿಜಯೇಂದ್ರಗೆ ಮುಂದೆ ಒಳ್ಳೆ ಭವಿಷ್ಯ ಇದೆ. ವಿಜಯೇಂದ್ರ ಯುವಕ, ಒಳ್ಳೆಯ ಅವಕಾಶ ಸಿಗಲಿದೆ. ಯುವಕರಲ್ಲಿ ವಿಜಯೇಂದ್ರ ಬಗ್ಗೆ ವಿಶ್ವಾಸವಿದೆ ಎಂದು ತಿಳಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more