ಬಿಜೆಪಿಯಲ್ಲಿ ಯಡಿಯೂರಪ್ಪ ಏನೂ ಮಾಡುವ ಸ್ಥಿತಿಯಲ್ಲಿಲ್ಲ, ಬಣಕಾರ ಬಂಡಾಯಕ್ಕೆ ಬಿಜೆಪಿ ಥಂಡಾ!

ಬಿಜೆಪಿಯಲ್ಲಿ ಯಡಿಯೂರಪ್ಪ ಏನೂ ಮಾಡುವ ಸ್ಥಿತಿಯಲ್ಲಿಲ್ಲ, ಬಣಕಾರ ಬಂಡಾಯಕ್ಕೆ ಬಿಜೆಪಿ ಥಂಡಾ!

Published : Nov 22, 2022, 05:40 PM IST

ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಕೈ ಮೇಲಿಲ್ಲ. ಕೇವಲ ಪಕ್ಷದಲ್ಲಿದ್ದಾರೆ ಹೊರತು ಏನೂ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಇದೀಗ ಯುಬಿ ಬಣಕಾರ್ ಬಂಡಾಯ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ಬಿಡಲು ಸಚಿವ ಬಿಸಿ ಪಾಟೀಲ್ ಕಾರಣ ಎಂದು ಬಿಜೆಪಿ ಶಾಸಕ ಯುಬಿ ಬಣಕಾರ ನೇರವಾಗಿ ಆರೋಪ ಮಾಡಿ ಇದೀಗ ಕಾಂಗ್ರೆಸ್ ಸೇರಿದ್ದಾರೆ. ಹೀರೇಕೆರೆ ತಾಲೂಕಿನ ಕ್ಷೇತ್ರದ ಪ್ರಬಲ ನಾಯಕ ಯುಬಿ ಬಣಕಾರ್‌ಗೆ ಬಿಸಿ ಪಾಟೀಲ್ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದಾರೆ ಅನ್ನೋ ಆರೋಪ ಬೆಂಬಲಿಗರಿಂದ ಕೇಳಿಬರುತ್ತಿದೆ. ಬಿಎಸ್ ಯಡಿಯೂರಪ್ಪ ಬಿಜೆಪಿಯಲ್ಲಿದ್ದಾರೆ ಹೊರತು ಅವರು ಏನೂ ಮಾಡುವ ಸ್ಥಿತಿಯಲ್ಲಿಲ್ಲ. ಯಡಿಯೂರಪ್ಪ ನಮಗೆ ಸಹಾಯ ಮಾಡುತ್ತಾರೆ ಅನ್ನೋ ನಂಬಿಕೆ ಇಲ್ಲ ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಬಿಜೆಪಿ ನಾಯಕರು ತಮಗೆ ಗೌರವ ಕೊಡುತ್ತಿಲ್ಲ. ಹೀಗಾಗಿ ಪಕ್ಷದಿಂ ಹೊರಹೋಗುವ ನಿರ್ಧಾರ ಮಾಡಿದ್ದೇನೆ ಎಂದು ಯುಬಿ ಬಣಕಾರ್ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more