ಕೂಸು ಹುಟ್ಟುವ ಮುನ್ನ ಕುಲಾವಿ, ಯಾವತ್ತೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ: ಬಿಎಸ್‌ವೈ ವ್ಯಂಗ್ಯ

ಕೂಸು ಹುಟ್ಟುವ ಮುನ್ನ ಕುಲಾವಿ, ಯಾವತ್ತೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ: ಬಿಎಸ್‌ವೈ ವ್ಯಂಗ್ಯ

Published : Jul 24, 2022, 03:20 PM IST

ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡವಾಗಿದೆ. ಈ ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಬಿಜೆಪಿ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಇನ್ನು ಈ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೂಸು ಹುಟ್ಟುವ ಮುನ್ನ ಕುಲಾವಿ, ಯಾವತ್ತೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು, (ಜುಲೈ.24): ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಸ್ಥಾನದ ಕುರ್ಚಿಗಾಗಿ ಭಾರೀ ಪೈಪೋಟಿ ಶುರುವಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ಶುರುವಾಗಿದೆ.

Davanagere: ಶಾಸಕ ರೇಣುಕಾಚಾರ್ಯ ಮನೆಯಲ್ಲಿ ಭಾವುಕರಾದ ಬಿಎಸ್‌ವೈ

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡವಾಗಿದೆ. ಈ ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಬಿಜೆಪಿ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಇನ್ನು ಈ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೂಸು ಹುಟ್ಟುವ ಮುನ್ನ ಕುಲಾವಿ, ಯಾವತ್ತೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ ಎಂದು ವ್ಯಂಗ್ಯವಾಡಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more