ಸೋಲು- ಗೆಲುವು ಬಿಜೆಪಿಗೆ ಹೊಸದಲ್ಲ, ಫಲಿತಾಂಶ ಒಪ್ಪಿಕೊಳ್ಳುತ್ತೇವೆ : ಯಡಿಯೂರಪ್ಪ

ಸೋಲು- ಗೆಲುವು ಬಿಜೆಪಿಗೆ ಹೊಸದಲ್ಲ, ಫಲಿತಾಂಶ ಒಪ್ಪಿಕೊಳ್ಳುತ್ತೇವೆ : ಯಡಿಯೂರಪ್ಪ

Published : May 13, 2023, 05:01 PM IST

ರಾಜ್ಯದ ಜನ ಕೊಟ್ಟ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಆಡಳಿತ ನೀಡಿದೆ. ಆದ್ರೂ ಸೋಲನ್ನು ಅನುಭವಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
 

ಬೆಂಗಳೂರು: ಸೋಲು -ಗೆಲುವು ಬಿಜೆಪಿಗೆ ಹೊಸದೇನಲ್ಲ. ಕೇವಲ ಎರಡು ಸ್ಥಾನದಿಂದ ಆರಂಭಿಸಿ, ಸ್ವಂತ ಬಲದಿಂದ ಸರ್ಕಾರ ರಚಿಸಿದ್ದೇವೆ. ಈ ಫಲಿತಾಂಶದಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಜನಪ್ರಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಆಡಳಿತ ನೀಡಿದೆ. ಆದ್ರೂ ಸಹ ಪಕ್ಷಕ್ಕೆ ಹಿನ್ನೆಡೆ ಆಗಿದೆ. ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಅಭಿವೃದ್ಧಿಗೆ ನಮ್ಮ ಪಕ್ಷದ ಸಹಕಾರ ಯಾವಗಲೂ ಇರುತ್ತದೆ. ರಾಜ್ಯದ ಜನತೆಯ ಈ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಅಲ್ಲದೇ ರಾಜ್ಯದ ಮತದಾರನಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ: Thirthahalli Election Result: 5ನೇ ಬಾರಿಗೆ ಶಾಸನ ಸಭೆಗೆ ಹೋಗಲು ಜನ ಆಶೀರ್ವಾದ ಮಾಡಿದ್ದಾರೆ: ಆರಗ ಜ್ಞಾನೇಂದ್ರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more