ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

Published : Apr 19, 2022, 04:02 PM IST

ವರ್ಷದ ಮುಂಚೆಯೇ ರಾಜ್ಯವು ಚುನಾವಣ “ಮೂಡ್‌’ನತ್ತ ಹೊರಳಿದ್ದು, ಅಭ್ಯರ್ಥಿಗಳ ಆಯ್ಕೆ ಸಹಿತ ಕೆಲವು ವಿಷಯಗಳಿಗಾಗಿ ಕ್ಷೇತ್ರವಾರು ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಶಿಕಾರಿ ವೀರನ ಬಾಯಲ್ಲಿ ರೋಚಕ ಸೀಕ್ರೆಟ್... ಕಾಂಗ್ರೆಸ್ ಚುನಾವಣೆ ಅಸ್ತ್ರ ಯಡಿಯೂರಪ್ಪನವರ ಕೈ ಸೇರಿದ್ದೇಗೆ? 

ಬೆಂಗಳೂರು, (ಏ.19): ವರ್ಷದ ಮುಂಚೆಯೇ ರಾಜ್ಯವು ಚುನಾವಣ “ಮೂಡ್‌’ನತ್ತ ಹೊರಳಿದ್ದು, ಅಭ್ಯರ್ಥಿಗಳ ಆಯ್ಕೆ ಸಹಿತ ಕೆಲವು ವಿಷಯಗಳಿಗಾಗಿ ಕ್ಷೇತ್ರವಾರು ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.

ಬಿಜೆಪಿ ಕಾರ್ಯಕಾರಣಿ, 2ನೇ ದಿನದ ಸಭೆಗೆ ನಡ್ಡಾ ಆಗಮನ, ಮಹತ್ವದ ಚರ್ಚೆ

ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್‌ನ ಸವಾಲು ಎದುರಿಸುವುದು ಮುಖ್ಯವಾದ್ದರಿಂದ ಆ ಪಕ್ಷಗಳ ಹಾಗೂ ಸಂಭವನೀಯ ಅಭ್ಯರ್ಥಿಗಳ ಸಾಮರ್ಥ್ಯ, ಸ್ವ ವರ್ಚಸ್ಸನ್ನು ಗಮನಿ ಸುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಶಿಕಾರಿ ವೀರನ ಬಾಯಲ್ಲಿ ರೋಚಕ ಸೀಕ್ರೆಟ್... ಕಾಂಗ್ರೆಸ್ ಚುನಾವಣೆ ಅಸ್ತ್ರ ಯಡಿಯೂರಪ್ಪನವರ ಕೈ ಸೇರಿದ್ದೇಗೆ? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more