1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ  ಬಿಎಸ್‌ವೈ ಸಂದೇಶ ಸ್ಪಷ್ಟ

1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ ಬಿಎಸ್‌ವೈ ಸಂದೇಶ ಸ್ಪಷ್ಟ

Published : Jan 15, 2020, 01:50 PM IST

ರಾಜಕೀಯ ಸಂಚಲನವನ್ನು ಹುಟ್ಟಿಸಿದೆ ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ; ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ; ಬಿಎಸ್‌ವೈ ಒಂದು ಹೇಳಿಕೆ, ಮೂರು ಸಂದೇಶ

ಬೆಂಗಳೂರು (ಜ.15):  ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ ರಾಜಕೀಯ ಸಂಚಲನವನ್ನು ಹುಟ್ಟಿಸಿದೆ. ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ ಈಗ ಹೊಸ ತಿರುವನ್ನು ಪಡೆದುಕೊಂಡಿದೆ.

ಒಂದು ಹೇಳಿಕೆ ನೀಡುವ ಮೂಲಕ ಬಿಎಸ್‌ವೈ ಪಕ್ಷದ ಹೈಕಮಾಂಡ್‌ಗೆ, ಸ್ವಪಕ್ಷದ ನಾಯಕರಿಗೆ ಮತ್ತು ನೂತನ ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಏನದು ಸಂದೇಶ? ಇಲ್ಲಿದೆ ವಿವರ....

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!