OBC ವಿರಾಟ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ಘರ್ಜಿಸಿದ ಯಡಿಯೂರಪ್ಪ

OBC ವಿರಾಟ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ಘರ್ಜಿಸಿದ ಯಡಿಯೂರಪ್ಪ

Published : Oct 30, 2022, 06:05 PM IST

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡುತ್ತಿದೆ. ಈ ಹಿನ್ನೆಲೆ ಬಿಜೆಪಿ ಒಬಿಸಿ ಸಮಾವೇಶ ನಡೆಸುತ್ತಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಯಡಿಯೂರಪ್ಪ ಅವರ ಭಾಷಣದ ಹೈಲೈಟ್ಸ್‌ ಇಲ್ಲಿದೆ.. 

 

 

2023ರಲ್ಲಿ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಕಲಬುರಗಿಯಲ್ಲಿ ಇಂದು ಬಿಜೆಪಿ ನಾಯಕರು ರಣ ಕಹಳೆ ಊದಿದ್ದು, ಪಕ್ಷದ ಒಬಿಸಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿದ್ದಾರೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರ ತವರಲ್ಲಿ ಬಿಜೆಪಿ ಪ್ರಚಾರ ನಡೆಸುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡುತ್ತಿದೆ. ಈ ಹಿನ್ನೆಲೆ ಬಿಜೆಪಿ ಒಬಿಸಿ ಸಮಾವೇಶ ನಡೆಸುತ್ತಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಈ ಸಮಾವೇಶದಲ್ಲಿ ಯಡಿಯೂರಪ್ಪ ಅವರ ಭಾಷಣದ ಹೈಲೈಟ್ಸ್‌ ಇಲ್ಲಿದೆ.. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more