'ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಎರಡೂವರೆ ವರ್ಷ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ' ಎಂದು ಹಾಸನದಲ್ಲಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ಬೆಂಗಳೂರು (ನ. 26): ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಎರಡೂವರೆ ವರ್ಷ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ' ಎಂದು ಹಾಸನದಲ್ಲಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ವಲಸಿಗರು, ಮೂಲ ಬಿಜೆಪಿಗರು ಎಂಬ ಭೇದಭಾವ ಇಲ್ಲ. ನಾವೆಲ್ಲಾ ಒಂದೇ ಮನೆಯಲ್ಲಿದ್ದೇವೆ. ಒಂದೇ ಕುಟುಂಬದಂತಿದ್ದೇವೆ. ಭಿನ್ನಾಬಿಪ್ರಾಯದ ಪ್ರಶ್ನೆಯೇ ಇಲ್ಲ' ಎಂದು ಕೆ. ಗೋಪಾಲಯ್ಯ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಪ್ರಶ್ನಿಸಿದಾಗ ವರಿಷ್ಠರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.