ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!

ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!

Published : Oct 31, 2019, 05:27 PM ISTUpdated : Oct 31, 2019, 05:34 PM IST

ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. 

ಬೆಂಗಳೂರು, (ಅ.31): ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ನಡುವಿನ ರಾಜಕೀಯ ಪ್ರತಿಷ್ಠೆಯಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ. 

ಮೆಡಿಕಲ್ ಕಾಲೇಜು ಕಿಚ್ಚು: ಡಿಕೆಶಿ-ಸುಧಾಕರ್ ಮಧ್ಯೆ ಕಿಡಿ ಇಟ್ಟ ಯಡಿಯೂರಪ್ಪ..!

ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ಈಗ ದೊಡ್ಡಬಳ್ಳಾಪುರದ ಪಾಲಾಗಿದೆ. ಅನರ್ಹ ಶಾಸಕ ಡಾ. ಸುಧಾಕರ್​​ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಮೆಡಿಕಲ್ ಕಾಲೇಜನ್ನು ದೊಡ್ಡಬಳ್ಳಾಪುರಕ್ಕೆ ಶಿಫ್ಟ್​​​ ಮಾಡಿದೆ. 

ಇಂದು [ಗುರುವಾರ] ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಅಷ್ಟೇ ಅಲ್ಲದೇ ಮೊದಲ ಹಂತದ ಹಣ ಬಿಡುಗಡೆ ಮಾಡಲು ಸಹ ಇಂದಿನ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನುಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!