ಗುಪ್ತಚರ ವರದಿ ಬೆನ್ನಲ್ಲೇ ಯಡಿಯೂರಪ್ಪ ಫುಲ್ ಜೋಶ್‌ನಲ್ಲಿ ಆಡಿದ ಮಾತುಗಳು...!

ಗುಪ್ತಚರ ವರದಿ ಬೆನ್ನಲ್ಲೇ ಯಡಿಯೂರಪ್ಪ ಫುಲ್ ಜೋಶ್‌ನಲ್ಲಿ ಆಡಿದ ಮಾತುಗಳು...!

Published : Nov 29, 2019, 03:42 PM IST

ಜಿದ್ದಾಜಿದ್ದಿನ ಕೂಡಿರುವ ರಾಜ್ಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ವರದಿ ನೀಡಿದೆ. ಈ ವರದಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫುಲ್ ಖುಷ್ ಆಗಿದ್ದಾರೆ.

ಹಾವೇರಿ,(ನ.29): ಜಿದ್ದಾಜಿದ್ದಿನ ಕೂಡಿರುವ ರಾಜ್ಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ವರದಿ ನೀಡಿದೆ.

ಈ ವರದಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫುಲ್ ಖುಷ್ ಆಗಿದ್ದು, ಯಾರ ಸಪೋರ್ಟ್ ನಮಗೆ ಬೇಡವೆಂದು ಘಂಟಾಘೋಷವಾಗಿ ಹೇಳಿದ್ದಾರೆ.  ಈ ಮೂಲಕ ಬಿಜೆಪಿ ಮೇಲೆ ಸಾಫ್ಟ್ ಕಾರ್ನ್ ತೋರಿದ್ದ ಜೆಡಿಎಸ್‌ಗೆ ಇರುಸುಮುರುಸಾಗಿದೆ. 

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಸರ್ಕಾರ ಉಳಿಸಿಕೊಳ್ಳಲು ಕನಿಷ್ಠ 8 ಸ್ಥಾನಗಳಲ್ಲಿ ಗೆಲ್ಲಲೇಬೆಕು. ಹಾಗಾದ್ರೆ, ಫುಲ್ ಜೋಶ್‌ನಲ್ಲಿರುವ ಯಡಿಯೂರಪ್ಪ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್