ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್?

Published : Sep 29, 2020, 09:36 AM ISTUpdated : Sep 29, 2020, 09:39 AM IST

ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ. 

ಬೆಂಗಳೂರು (ಸೆ. 29): ಮತ್ತೆ ಸಂಪುಟ ಕಸರತ್ತು ಶುರುವಾಗಿದೆ. ಸಿಎಂ ಯಡಿಯೂರಪ್ಪ ಮೂರು ದಿನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.  ಅಮಿತ್ ಶಾ, ಜೆಪಿ ನಡ್ಡಾ ಜೊತೆ  ಮತ್ತೊಮ್ಮೆ ಚರ್ಚೆ ನಡೆಸಲಿದ್ದಾರೆ. ಸಿಎಂಗೆ ಸಂಪುಟ ವಿಸ್ತರಣೆ ಮೇಲೆ ಒಲವಿದ್ದರೆ, ಹೈಕಮಾಂಡ್‌ಗೆ ಪುನರ್ ರಚನೆಯತ್ತ ಒಲವಿದೆ.

ಒಂದು ವೇಳೆ ಸಂಪುಟ ವಿಸ್ತರಣೆಯಾದ್ರೆ ಐದು ಸ್ಥಾನ ಭರ್ತಿಯಾಗುತ್ತದೆ. ಸಿಟಿ ರವಿಯಿಂದ ತೆರವಾಗುವ ಸ್ಥಾನಕ್ಕೆ ಆರ್ ಶಂಕರ್, ಎಂಟಿಬಿ, ಉಮೇಶ್ ಕತ್ತಿ, ಸುನೀಲ್ ಕುಮಾರ್, ಅಂಗಾರ, ಅರವಿಂದ ಲಿಂಬಾವಳಿ ಪ್ರಮುಖ ಆಕಾಂಕ್ಷಿಗಳಾಗಿದ್ಧಾರೆ. ಸಂಪುಟ ಪುನಾರಚನೆಯಾದ್ರೆ ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಇಬ್ಬರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಡಿಟೇಲ್ಸ್ ಇಲ್ಲಿದೆ ನೋಡಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!