ನಾಯಕತ್ವ ಬದಲಾವಣೆ ನಿಶ್ಚಿತವಾ? ಬಿಜೆಪಿ ಅಧ್ಯಕ್ಷರದ್ದು ಎನ್ನಲಾದ ಆಡಿಯೋನಲ್ಲಿ ಬಹಿರಂಗ

ನಾಯಕತ್ವ ಬದಲಾವಣೆ ನಿಶ್ಚಿತವಾ? ಬಿಜೆಪಿ ಅಧ್ಯಕ್ಷರದ್ದು ಎನ್ನಲಾದ ಆಡಿಯೋನಲ್ಲಿ ಬಹಿರಂಗ

Published : Jul 18, 2021, 11:21 PM ISTUpdated : Jul 18, 2021, 11:24 PM IST

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಲೀಕ್ ಆಗಿದ್ದು, ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಾಯಕತ್ವ ಬದಲಾವಣೆ ಹಾಗೂ ಕೆಲ ಸಚಿವರನ್ನ ಸಂಪುಟದಿಂದ ಕೈಬಿಡುವುದು ನಿಶ್ಚಿತ ಎಂದು ಆಡಿಯೋನಲ್ಲಿದೆ. ಹಾಗಾದ್ರೆ ಬಿಎಸ್‌ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ನಿಶ್ಚಿತವಾ? ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬೆಂಗಳೂರು, (ಜು.18): ಬಿಎಸ್‌ ಯಡಿಯೂರಪ್ಪ ಅವರು ದೆಹಲಿಯಲ್ಲಿ ಕೇಂದ್ರ ನಾಯಕರನ್ನ ಭೇಟಿ ಮಾಡಿ ನಗುತ್ತಲೇ ರಾಜ್ಯಕ್ಕೆ ಆಗಮಿಸಿದ್ದಾರೆ. ಅಲ್ಲದೇ ನಾಯಕತ್ವ ಬದಲಾವಣೆ ಇಲ್ಲ. ಈ ಬಗ್ಗೆ ಹೈಕಮಾಂಡ್ ಏನು ಹೇಳಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಧ್ಯಮಗಳ ಮೂಲಕ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ್ರು.

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ

ಇದರ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಲೀಕ್ ಆಗಿದ್ದು, ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಾಯಕತ್ವ ಬದಲಾವಣೆ ಹಾಗೂ ಕೆಲ ಸಚಿವರನ್ನ ಸಂಪುಟದಿಂದ ಕೈಬಿಡುವುದು ನಿಶ್ಚಿತ ಎಂದು ಆಡಿಯೋನಲ್ಲಿದೆ. ಹಾಗಾದ್ರೆ ಬಿಎಸ್‌ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ನಿಶ್ಚಿತವಾ? ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!