ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಶಾಮೀಲು?

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಶಾಮೀಲು?

Published : Jul 05, 2022, 04:01 PM IST

 PSI ಹುದ್ದೆಗಳ ನೇಮಕಾತಿ ಅಕ್ರಮದ ವಹಿವಾಟು ಸಿಐಡಿ ಬಗೆದಷ್ಟೂ ಒಂದೊಂದೆ ಭ್ರಷ್ಟಾಚಾರದ ಮುಖವಾಡ ಬೆಳಕಿಗೆ ಬರುತ್ತಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿಯನ್ನು ಬಂಧಿಸಲಾಗಿದೆ. ಸೇವೆಯಿಂದ ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ ಪ್ರಮುಖರ ಕೈಗಳಿವೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳುತ್ತಿದೆ.

ಬೆಂಗಳೂರು, (ಜುಲೈ 05): PSI ಹುದ್ದೆಗಳ ನೇಮಕಾತಿ ಅಕ್ರಮದ ವಹಿವಾಟು ಸಿಐಡಿ ಬಗೆದಷ್ಟೂ ಒಂದೊಂದೆ ಭ್ರಷ್ಟಾಚಾರದ ಮುಖವಾಡ ಬೆಳಕಿಗೆ ಬರುತ್ತಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿಯನ್ನು ಬಂಧಿಸಲಾಗಿದೆ. ಸೇವೆಯಿಂದ ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ ಪ್ರಮುಖರ ಕೈಗಳಿವೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳುತ್ತಿದೆ.

PSI Recruitment Scam: ಅಮೃತ್‌ ಪೌಲ್‌ ಆಯ್ತು, ನೆಕ್ಸ್ಟ್ ಯಾರು?

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು,  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನ ಸಿಐಡಿ ಬಂಧಿಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲ ಮೂಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more