'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

Published : Oct 30, 2020, 06:32 PM ISTUpdated : Nov 07, 2020, 06:35 PM IST

ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

 

ಬೆಂಗಳೂರು (ಅ. 30): ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

ಕಳೆದ ಕೆಲವು ದಿನಗಳಿಂದ ಶಿರಾದಲ್ಲಿ ನಾವೇ ಗೆದ್ವಿ ಅಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಮೆಯಲ್ಲಿದ್ದರು. ಆದರೆ ಈಗ ಶಿರಾದಲ್ಲಿ ಯಾವುದೇ ಹಳ್ಳಿ, ಯಾವುದೇ ಊರಿಗೆ ಹೋದ್ರೂ ಕೇಸರಿಕರಣವನ್ನು ನೋಡಬಹುದು. ಬಿಜೆಪಿ ಅಲೆ ಇಲ್ಲಿ ಹರಿಯುತ್ತಿದೆ. ಜೆಡಿಎಸ್, ಹಾಗೂ ಕಾಂಗ್ರೆಸ್‌ನವರು ಭರವಸೆ ಕೊಟ್ಟಂತೆ ನಿಮಗೆ ಮದಲೂರು ಕೆರೆಗೆ ನೀರು ತರಲು ಸಾಧ್ಯವಾಯ್ತಾ? ಎಂದು ಪ್ರಶ್ನಿಸಿದ್ದಾರೆ. 

ಶಿರಾ ಜನತೆ ಬಿಜೆಪಿಯ ಕೈ ಹಿಡಿದರೆ ಶಿರಾವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ. ನೀರಾವರಿಯನ್ನು ಅಭಿವೃದ್ಧಿ ಮಾಡುತ್ತೇವೆ.  ಕಾಂಗ್ರೆಸ್ ಹಾಗೂ ಜೆಡಿಎಸ್ ಬರೀ ಕಣ್ಣೀರು ಹಾಕಿ ಮತಬೇಟೆ ನಡೆಸುತ್ತಾರೆ. ಬಿಜೆಪಿ ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ. ಕಣ್ಣೀರು ಒರೆಸಲು ಬಂದಿದೆ' ಎಂದು ವಿಜಯೇಂದ್ರ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!