ಯಡಿಯೂರಪ್ಪನವರಿಂದ ಶಿಕಾರಿಪುರ ಗಿಫ್ಟ್‌: ಪುತ್ರ ಬಿವೈ ವಿಜಯೇಂದ್ರ ಹೇಳಿದ್ದಿಷ್ಟು...

Jul 22, 2022, 5:16 PM IST

ಶಿಮಮೊಗ್ಗ, (ಜುಲೈ.22): ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತಮ್ಮ ಪುತ್ರ ವಿಜಯೇಂದ್ರಗೆ (BY Vijayendra) ತಾವು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ಧಾರೆಯೆರೆದಿದ್ದಾರೆ. 

ಪುತ್ರಿನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಯತೀಂದ್ರ ಸಿದ್ದರಾಮಯ್ಯ ಹಾದಿ ಸುಗಮ, ಕಾಂಗ್ರೆಸ್‌ಗೆ ಪ್ಲಸ್

ಇದರಿಂದ ಬಿಎಸ್​ ಯಡಿಯೂರಪ್ಪ ಅವರ ಈ ಧಿಡೀರ್​ ನಿರ್ಧಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ.  ಇನ್ನು ತಂದೆ ಶಿಕಾರಿಪುರವನ್ನು ಬಿಟ್ಟುಕೊಟ್ಟಿರುವ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೊದಲ ಪ್ರತಿಕ್ರಿಯೆ ನೀಡಿದ್ದು, ಅದು ಇಲ್ಲಿದೆ ನೋಡಿ.