'ರಾಜೀನಾಮೆ ಕೊಡಿ ಎಂದು ಕೇಳಿಲ್ಲ, ಸಂತೋಷ್ ಕೃತ್ಯ ನನಗೂ ಶಾಕ್ ಆಗಿದೆ'

'ರಾಜೀನಾಮೆ ಕೊಡಿ ಎಂದು ಕೇಳಿಲ್ಲ, ಸಂತೋಷ್ ಕೃತ್ಯ ನನಗೂ ಶಾಕ್ ಆಗಿದೆ'

Published : Nov 28, 2020, 02:43 PM IST

'ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವುದು ನಮಗೂ ಕೂಡಾ ಶಾಕ್ ಆಗಿದೆ. ಸಂತೋಷ್‌ಗೆ ರಾಜಿನಾಮೆ ಕೊಡಿ ಅಂತ ಯಾರೂ ಕೇಳಿರಲಿಲ್ಲ.  ಚೇತರಿಸಿಕೊಂಡ ಮೇಲೆ ಸಮಸ್ಯೆ ಏನು ಅಂತ ಕುಳಿತು ಚರ್ಚಿಸುತ್ತೇವೆ' ಎಂದು ಬಿ. ವೈ ವಿಜಯೇಂದ್ರ ಹೇಳಿದ್ದಾರೆ. 

ಬೆಂಗಳೂರು (ನ. 28): 'ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವುದು ನಮಗೂ ಕೂಡಾ ಶಾಕ್ ಆಗಿದೆ. ಸಂತೋಷ್‌ಗೆ ರಾಜಿನಾಮೆ ಕೊಡಿ ಅಂತ ಯಾರೂ ಕೇಳಿರಲಿಲ್ಲ.  ಚೇತರಿಸಿಕೊಂಡ ಮೇಲೆ ಸಮಸ್ಯೆ ಏನು ಅಂತ ಕುಳಿತು ಚರ್ಚಿಸುತ್ತೇವೆ' ಎಂದು ಬಿ. ವೈ ವಿಜಯೇಂದ್ರ ಹೇಳಿದ್ದಾರೆ. 

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದು ಬಂದಿತ್ತು. ರಾಜಕೀಯ ಒತ್ತಡ ಕಾರಣ ಇರಬಹುದು, ಕೌಟುಂಬಿಕ ಕಲಹ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!