ಬಿಜೆಪಿ ನಾಯಕರು ತಲೆಯೆತ್ತಿ ನಡೆಯಲಾಗುತ್ತಿಲ್ಲ: ಬಿವೈ ವಿಜಯೇಂದ್ರ ಅಸಮಾಧಾನ

ಬಿಜೆಪಿ ನಾಯಕರು ತಲೆಯೆತ್ತಿ ನಡೆಯಲಾಗುತ್ತಿಲ್ಲ: ಬಿವೈ ವಿಜಯೇಂದ್ರ ಅಸಮಾಧಾನ

Published : Jul 28, 2022, 05:14 PM IST

 ಹತ್ಯೆಯಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ತಲೆಯೆತ್ತಿ ನಡೆಯಲಾಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಮಂಗಳೂರು, (ಜುಲೈ. 28): ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು,  ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯುವ ಮೋರ್ಚದ ಕೆಲ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ.

ಪ್ರವೀಣ್ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್, ಸ್ಫೋಟಕ ಹೇಳಿಕೆ ಕೊಟ್ಟ ಬಂಧಿತ ಆರೋಪಿ ತಂದೆ

ಇನ್ನು ಹತ್ಯೆಯಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ತಲೆಯೆತ್ತಿ ನಡೆಯಲಾಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more