ಮುಧೋಳ ಕ್ಷೇತ್ರದಲ್ಲಿ ಕಾರಜೋಳ ಭರ್ಜರಿ ಪ್ರಚಾರ: ವಿಜಯೇಂದ್ರ  ಸಾಥ್‌

ಮುಧೋಳ ಕ್ಷೇತ್ರದಲ್ಲಿ ಕಾರಜೋಳ ಭರ್ಜರಿ ಪ್ರಚಾರ: ವಿಜಯೇಂದ್ರ ಸಾಥ್‌

Published : May 05, 2023, 11:35 AM IST

ಮುಧೋಳದಲ್ಲಿ ಗೋವಿಂದ ಕಾರಜೋಳ ಪ್ರಚಾರ
ಗೋವಿಂದ ಕಾರಜೋಳ ಪರ ವಿಜಯೇಂದ್ರ ಮತಶಿಕಾರಿ
ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ರೋಡ್ ಶೋ  

ಬಾಗಲಕೋಟೆ: ಜಿಲ್ಲೆಯ ಮುಧೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಗೋವಿಂದ ಕಾರಜೋಳ ಪರ ಬಿ.ವೈ. ವಿಜಯೇಂದ್ರ ಭರ್ಜರಿ ರೋಡ್‌ ಶೋ ಮೂಲಕ ಮತಯಾಚನೆ ಮಾಡಿದರು. ಮುಧೋಳ ಪಟ್ಟಣದ ಶಿವಾಜಿ ವೃತ್ತದಲ್ಲಿ ಆರಂಭವಾದ ರೋಡ್ ಶೋ, ಅಂಬೇಡ್ಕರ್‌ , ಬಸವೇಶ್ವರ ಸರ್ಕಲ್‌ ಮೂಲಕ ಬಸ್‌ ನಿಲ್ದಾಣದಲ್ಲಿ ಮುಕ್ತಾಯವಾಯಿತು. ನಾನು ಈ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೈಹಿಡಿಯಲಿವೆ. ಇದು ನನ್ನ ಕೊನೆ ಚುನಾವಣೆ ಈ ಸಾರಿ ಎಲ್ಲಾ ಚುನಾವಣೆಗಿಂತ ಹೆಚ್ಚಿನ ಮತಗಳಿಂದ ಗೆಲ್ಲುತ್ತೇನೆ ಎಂದು ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more