ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

Published : Aug 19, 2023, 11:22 AM IST

ಮಂಡ್ಯದ ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ ಎಂದು ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ.
 

ಮಂಡ್ಯ: ಜಿಲ್ಲೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ ಬಳಿಕ ಜೆಡಿಎಸ್‌ಗೆ(JDS) ಮತ್ತೊಂದು ಶಾಕ್ ನೀಡಲಾಗಿದೆ. ಜೆಡಿಎಸ್‌ನ ಬಲಿಷ್ಠ ನಾಯಕ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಈಗಾಗಲೇ ಕೇಳಿಬರುತ್ತಿವೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜುಗೆ(C.S.Puttaraju) ಕಾಂಗ್ರೆಸ್ ಗಾಳ ಹಾಕಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಸುಳಿವು ಕೊಟ್ಟಿದ್ದಾರೆ. ಮಂಡ್ಯದ (Mandya)ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ (Congress) ಬರ್ತಾರೆ. ಯಾರು ಅನ್ನೋದನ್ನ ಮುಂದೆ ಹೇಳ್ತೀವಿ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಸಿ.ಎಸ್‌. ಪುಟ್ಟರಾಜುಗೆ ಎಂಪಿ ಟಿಕೆಟ್ ಭರವಸೆ ನೀಡಿ ಕಾಂಗ್ರೆಸ್‌ಗೆ ಸೆಳೆಯಲು ಪ್ಲಾನ್ ಮಾಡಲಾಗಿದೆ ಎನ್ನಲಾಗ್ತಿದೆ. ಸದ್ಯ ಜೆಡಿಎಸ್‌ನಿಂದ ಸಿಎಸ್ ಪುಟ್ಟರಾಜು ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ವಿರುದ್ಧ JDS ನಡೆಸಿದ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಗೂ ಗೈರಾಗಿದ್ದರು. ಲೋಕಸಭೆಗೆ ಪುಟ್ಟರಾಜು‌ ಅಭ್ಯರ್ಥಿ ಮಾಡಿ‌‌ ಮಂಡ್ಯ ಗೆಲ್ಲಲು ‘ಕೈ’ ಪ್ಲಾನ್ ಮಾಡಿದೆ. ಸೋಲಿನ ಬಳಿಕ JDS ಕಾರ್ಯಕ್ರಮಗಳಲ್ಲಿ ಪುಟ್ಟರಾಜು ಕಾಣಿಸಿಕೊಳ್ಳುತ್ತಿಲ್ಲ. HDK, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ ಜತೆ ಭಿನ್ನಮತವಿದ್ದು, ಇದನ್ನೇ ಕಾಂಗ್ರೆಸ್‌ ದಾಳವಾಗಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more