CAA, Farm laws: ಸಿಎಎ, ಕೃಷಿ ಕಾಯ್ದೆ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಮಾತು

CAA, Farm laws: ಸಿಎಎ, ಕೃಷಿ ಕಾಯ್ದೆ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಮಾತು

Published : Nov 23, 2021, 06:22 PM IST

ಕೃಷಿ ಕಾಯ್ದೆ ಹಾಗೂ ಸಿಎಎ ಕಾಯ್ದೆಯನ್ನು ವಿರೋಧಿಸುತ್ತಿರುವವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಬೆಂಗಳೂರು, (ನ.23): ಕೇಂದ್ರ ಸರ್ಕಾರ ಈಗಾಗಲೇ ಮೂರು ಕೃಷಿ ಕಾಯ್ದೆಗಳನ್ನ (Farm Laws) ವಾಪಸ್ ಪಡೆದಿದೆ. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಘೋಷಣೆ ಮಾಡಿದ್ದಾರೆ.

3 ಕೃಷಿ ಕಾಯ್ದೆ ವಾಪಸ್ ಪಡೆದ್ರೂ ಪ್ರತಿಭಟನೆ ನಿಲ್ಲಿಸಲು ಮೋದಿಗೆ 1 ಷರತ್ತು ಹಾಕಿದ ಟಿಕಾಯತ್

ಇದರ ಮಧ್ಯೆ ಸಿಎಎ (CAA) ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇನ್ನು ಈ ಕೃಷಿ ಕಾಯ್ದೆ ಹಾಗೂ ಸಿಎಎ ಕಾಯ್ದೆಗಳನ್ನ ವಿರೋಧಿಸುತ್ತಿರುವವರ ಬಗ್ಗೆ ಬಿಜೆಪಿ(BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಕಿಡಿಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more