ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

Published : Aug 13, 2021, 12:23 PM ISTUpdated : Aug 13, 2021, 12:30 PM IST

ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ, ಆನಂದ್ ಸಿಂಗ್ ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಆ. 13): ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ,ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಆನಂದ್ ಸಿಂಗ್ ದೆಹಲಿಗೆ ಹೋಗಲಿದ್ದಾರೆ. ಆದರೆ ಖಾತೆ ಬದಲಾವಣೆಗೆ ಹೈಕಮಾಂಡ್ ಒಲವು ತೋರಿಸುತ್ತಿಲ್ಲ. ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಸಂದೇಶ ನೀಡಿದೆ ಎನ್ನಲಾಗುತ್ತಿದೆ. 

 ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!