ಸೋತ ಯೋಗೇಶ್ವರ್‌ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್

Jan 13, 2021, 4:16 PM IST

ಮೈಸೂರು, (ಜ.13): ಸಂಪುಟ ವಿಸ್ತರಣೆ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ನೂತನ ಏಳು ಸಚಿವರುಗಳ ಹೆಸರು ಬಹಿರಂಗವಾಗುತ್ತಿದ್ದಂತೆಯೇ ಆಕಾಂಕ್ಷಿಗಳ ಆಕ್ರೋಶದ ಕಟ್ಟೆಯೊಡೆದಿದೆ. 

ಬಿಎಸ್‌ವೈ ವಿರುದ್ಧ CD ಬಾಂಬ್ ಸಿಡಿಸಿದ ಯತ್ನಾಳ್: ರಾಜಕಾರಣಲ್ಲಿ ಶುರುವಾಯ್ತು ಸಿಡಿ ಚರ್ಚೆ

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.