ಸಚಿವ ಸಂಪುಟ ವಿಸ್ತರಣೆ ಮುನ್ನ ಬಂಡಾಯ ಶಮನ; ದಿಟ್ಟ ಹೆಜ್ಜೆ ಇಟ್ಟ ರಾಜಾಹುಲಿ

Dec 28, 2020, 1:40 PM IST

ಬೆಂಗಳೂರು (ಡಿ. 28): ಸಚಿವ ಸಂಪುಟದ ಕಾರ್ಯ ವೈಖರಿ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಜನವರಿ 4, 5 ರ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ಬೆಂಗಳೂರಿನಲ್ಲೇ ಉಳಿದು ಶಾಸಕರ ವಿಶ್ವಾಸ ಗಳಿಸಲು ಬಿಎಸ್‌ವೈ ಮುಂದಾಗಿದ್ಧಾರೆ. ಅಧಿವೇಶನಕ್ಕೂ ಮುನ್ನ ಶಾಸಕರ ಜೊತೆ ಸಮಾಲೋಚನೆ ಮಾಡಿ, ಅವರ ಸಮಸ್ಯೆ ಬಗ್ಗೆ ಚರ್ಚಿಸಲಿದ್ದಾರೆ. ಅನುದಾನದ ಬಗ್ಗೆ ಮಾತನಾಡಲಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ. 

ಶಾಲೆ ಪುನಾರಂಭ : ಗೊಂದಲಗಳಿಗೆ ತೆರೆ ಎಳೆದ ಸಿಎಂ