ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

Suvarna News   | Asianet News
Published : Jan 13, 2021, 09:27 AM ISTUpdated : Jan 13, 2021, 09:33 AM IST

ಇಂದು ಮದ್ಯಾಹ್ನ 3.50 ರ ಶುಭ ಮುಹೂರ್ತದಲ್ಲಿ ಸಂಪುಟ ವಿಸ್ತರಣೆ ನಿಗದಿಯಾಗಿದೆ. 8 ಸಂಭಾವ್ಯ ಸಚಿವರ ಹೆಸರುಗಳಲ್ಲಿ 7 ಹೆಸರುಗಳು ಬಹುತೇಕ ಫೈನಲ್ ಆಗಿದೆ. ಸದ್ಯ ಏಳು ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಎಚ್‌ ನಾಗೇಶ್‌ರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಾಗಿದೆ. 

ಬೆಂಗಳೂರು (ಜ. 13): ಇಂದು ಮದ್ಯಾಹ್ನ 3.50 ರ ಶುಭ ಮುಹೂರ್ತದಲ್ಲಿ ಸಂಪುಟ ವಿಸ್ತರಣೆ ನಿಗದಿಯಾಗಿದೆ. 8 ಸಂಭಾವ್ಯ ಸಚಿವರ ಹೆಸರುಗಳಲ್ಲಿ 7 ಹೆಸರುಗಳು ಬಹುತೇಕ ಫೈನಲ್ ಆಗಿದೆ. ಸದ್ಯ ಏಳು ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಎಚ್‌ ನಾಗೇಶ್‌ರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಾಗಿದೆ.

ಒಂದು ವೇಳೆ ರಾಜಿನಾಮೆ ಕೊಡಲು ನಿರಾಕರಿಸಿದರೆ ರಾಜ್ಯಪಾಲರಿಗೆ ವಜಾಗೊಳಿಸಲು ಶಿಫಾರಸ್ಸು ಮಾಡಲಿದ್ದಾರೆ ಸಿಎಂ. ಎಚ್ ನಾಗೇಶ್‌ರನ್ನು ಕಯ ಬಿಡ್ತಾರಾ..? ಮುನಿರತ್ನರನ್ನು ಕೈ ಬಿಡ್ತಾರಾ..? ಸಸ್ಪೆನ್ಸ್ ಮುಂದುವರೆದಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್